ಬೆಲೆ ಏರಿಕೆಯ ಭೀತಿಯಲ್ಲಿದ್ದ ರಾಜ್ಯದ ಜನತೆಗೆ ಸಿಹಿಸುದ್ದಿ : ಸದ್ಯಕ್ಕೆ ಹಾಲು, ನೀರು, ವಿದ್ಯುತ್ ದರ ಏರಿಕೆ ಇಲ್ಲ : ಸಿಎಂ ಬೊಮ್ಮಾಯಿ
ಬೆಂಗಳೂರು : ಬೆಲೆ ಏರಿಕೆಯ ಭೀತಿಯಲ್ಲಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಹಾಲು, ನೀರು, ವಿದ್ಯುತ್ ದರ ಏರಿಕೆಯ ಪ್ರಸ್ತಾಪ ಇಲ್ಲ […]