ಕಾಪು ವೃತ್ತದ ಕ್ರೀಡಾಕೂಟದಲ್ಲಿ ಶಿರ್ವದ ಡಾನ್ ಬಾಸ್ಕೋ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ.
ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಜರಗಿದ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ದಂಡತೀರ್ಥ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಳಿಯಾರಗೋಳಿಯ […]