ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಗ್ರಾಪಂ ಸಿಬ್ಬಂದಿ, ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ನಾಳೆಯಿಂದ ನಗರದ ಫ್ರೀಡಂಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ […]












