ನಟಿ ಪವಿತ್ರಾ ಸಾವನ್ನು ಕಣ್ಣಾರೆ ಕಂಡ ಚಂದು.. ಗೆಳತಿ ಸಾವು ಅರಗಿಸಿಕೊಳ್ಳಲಾಗದೆ ಕಿರುತೆರೆ ನಟ ಆತ್ಮಹತ್ಯೆ
ಹೈದರಾಬಾದ್: ಕೆಲದಿನಗಳ ಹಿಂದಷ್ಟೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ನಟಿ ಪವಿತ್ರಾ ಜಯರಾಂ ಸಾವಿನ ಬೆನ್ನಲ್ಲೇ ಇದೀಗ ಆಕೆಯ ಗೆಳೆಯ ಚಂದು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಭಾನುವಾರ(ಮೇ.12 […]