ಮನೆಯಿಂದ ಕಾಲೇಜಿಗೆ ತೆರಳಿದ್ದ ವಿಧ್ಯಾರ್ಥಿನಿ ನಾಪತ್ತೆ
ಉಡುಪಿ, ಮೇ.18: ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20) ಎಂದು ಗುರುತಿಸಲಾಗಿದ್ದು, ಎಪ್ರಿಲ್ […]












