ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..!
ಉಡುಪಿ : ಕಂಚಿನಕಂಠದ -ಪ್ರಯೋಗಶೀಲ ಹಾಡುಗಾರರಾಗಿದ್ದ ಬಡಗುತಿಟ್ಟು ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಗನ ಮನೆಯಲ್ಲಿ ಮುಂಜಾನೆ 4.30ಕ್ಕೆ ನಿಧನ ಹೊಂದಿದ್ದು, […]










