ಐಸ್ ಕ್ರೀಂ ಸೇವಿಸಿ ಅವಳಿ ಮಕ್ಕಳ ಸಾವಿನ ಪ್ರಕರಣಕ್ಕೆ ಟ್ವಿಸ್ಟ್; ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲು
ಶ್ರೀರಂಗಪಟ್ಟಣ, ಏ.19: ತಳ್ಳುಗಾಡಿಯಿಂದ ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ಧಾರುಣ ಘಟನೆ ಏ.17 ಮಧ್ಯಾಹ್ನ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಆದರೆ […]











