ಮಂಗಳೂರು: ಅಡ್ಯಾರ್ ಬಳಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿದ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಮಂಗಳೂರು, ಏ.11: ಹೊರವಲಯದ ಅಡ್ಯಾರ್‌ನಲ್ಲಿರುವ ಐಸ್‌ಕ್ರೀಂ ಘಟಕವೊಂದರಲ್ಲಿ ಎಳನೀರು ಸೇವಿಸಿದ ಬಳಿಕ ಹಲವರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗುತ್ತಿದೆ. ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು […]












