ಶಿರ್ವ: ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ಕಾಡುಪ್ರಾಣಿಗಳ ಹಾವಳಿ
ಶಿರ್ವ, ಏ.08: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದ್ದು, ರಸ್ತೆಯಲ್ಲಿ ನಡೆದಾಡುವ ಗ್ರಾಮಸ್ಥರು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಪರಿಸರದ ಕಾಡಿನಲ್ಲಿ […]












