ಚಾರ್ಮಾಡಿ ಘಾಟ್ನಲ್ಲಿ ಬ್ರೇಕ್ ಫೇಲ್.. ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ
ಚಿಕ್ಕಮಗಳೂರು : ಚಾರ್ಮಾಡಿ ಘಾಟ್ನಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ನ ಬ್ರೇಕ್ ಇದ್ದಕ್ಕಿಂದ್ದಂತೆ ಫೇಲ್ ಆಗಿದೆ. ಗೊತ್ತಾಗ್ತಿದ್ದಂತೆ ಗಾಬರಿಗೆ […]