ಬಿಜೆಪಿ 2ನೇ ಪಟ್ಟಿ ರಿಲೀಸ್: ಉಡುಪಿಯಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ, ದ.ಕ ದಲ್ಲಿ ಬ್ರಿಜೇಶ್ ಚೌಟ ಗೆ ಟಿಕೆಟ್
ನವದೆಹಲಿ, ಮಾ 13: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ. ಉಡುಪಿ – ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ ಪೂಜಾರಿ, […]












