ಸುದ್ದಿ

ಕಾಪು: 34 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಗುರ್ಮೆ ಸುರೇಶ್ ಶೆಟ್ಟಿ

ಕಾಪು ಮಾ.03: ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ […]

ಕರಾವಳಿ, ರಾಜ್ಯ

ಕಾಪು : ಅಂಗಡಿ ಸೇಲ್ಸ್‌ಮೆನ್‌ನ ಪರ್ಸ್‌ ಎಗರಿಸಿ ಲಕ್ಷಾಂತರ ರೂ. ದರೋಡೆ

ಕಾಪು : ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಿನಸಿ ಸೇಲ್ಸ್‌ ಮೆನ್‌ ವೃತ್ತಿ ಮಾಡುತ್ತಿದ್ದ ವ್ಯಕ್ತಿಯಲ್ಲಿದ್ದ ಲಕ್ಷಾಂತರ ರೂ. ನಗದನ್ನು ದೋಚಿ ಪರಾರಿಯಾದ ಘಟನೆ ಕಾಪು ಫ್ಲೈ ಓವರ್‌

ಕರಾವಳಿ

ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿ – ಯುವಕ ಮೃತ್ಯು : ತಾಯಿಗೆ ಗಂಭೀರ ಗಾಯ

ಉಡುಪಿ : ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಆತನ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ

ಕರಾವಳಿ, ರಾಜ್ಯ

ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ : ಮೂವರು ವಿದ್ಯಾರ್ಥಿನಿಯರು ಗಂಭೀರ

ಕಡಬ : ಪದವಿಪೂರ್ವ ಕಾಲೇಜಿನ ಆವರಣದೊಳಗೆ ಮುಸುಕುಧಾರಿ ಯುವಕನೊಬ್ಬ ಬಂದು ಆ್ಯಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಘಟನೆಯಿಂದಾಗಿ ದ್ವಿತೀಯ ಪಿಯುಸಿ

ಸುದ್ದಿ

ಕಾಪು: ಕಯಾಕ್ ಮೂಲಕ ಮೀನುಗಾರಿಕೆ: ಬಲೆಗೆ ಸಿಲುಕಿ ಯುವಕ ಸಾವು

ಕಾಪು, ಮಾ 01: ಕಾಪುವಿನ ಪೊಲಿಪು ಕಡಲಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಬಲೆಗೆ ಸಿಲುಕಿಕೊಂಡು ಸಾವನ್ನಪಿದ ಘಟನೆ ಮಾ.01ರ ಇಂದು ಮುಂಜಾನೆ ನಡೆದಿದೆ. ಪೊಲಿಪು‌ ನಿವಾಸಿ ಕಿಶೋರ್

ರಾಜ್ಯ

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ : ಹಲವರಿಗೆ ಗಂಭೀರ ಗಾಯ

ಬೆಂಗಳೂರು : ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ

ಕರಾವಳಿ, ರಾಜ್ಯ

ದಕ್ಷಿಣ ಕನ್ನಡ, ಉಡುಪಿ ಸೇರಿ ಒಟ್ಟು 81 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ

ಮಂಗಳೂರು/ಉಡುಪಿ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಪರೀಕ್ಷೆ ಶುಕ್ರವಾರ ಆರಂಭವಾಗಿದ್ದು, ಪರೀಕ್ಷೆಗಳು ಇಂದಿನಿಂದ ಮಾ.22 ರವರೆಗೆ

ಕರಾವಳಿ, ರಾಜ್ಯ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ..!

ಉಡುಪಿ : ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ನವ ಭಾರತ ಪತ್ರಿಕೆ

ಕರಾವಳಿ, ರಾಜ್ಯ

ಸಮುದ್ರದ ಮಧ್ಯೆ ಮೀನುಗಾರರ ಬೋಟ್ ಹೈಜಾಕ್ : ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು

ಉಡುಪಿ : ಮೀನುಗಾರರ ಕಿಡ್ನ್ಯಾಪ್‌ ಪ್ರಕರಣವನ್ನ ಮಲ್ಪೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಭೇದಿಸಿದ್ದಾರೆ. ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್ನಲ್ಲಿ

ಸುದ್ದಿ

ಕಾಪು: ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರ ನೇಮಕ

ಕಾಪು: ತಾಲೂಕು ಭೂನ್ಯಾಯ ಮಂಡಳಿಗೆ ಸರಕಾರ ನಾಲ್ವರನ್ನು ಸದಸ್ಯರನ್ನಾಗಿ ನೇಮಿಸಿ ನಾಮ ನಿರ್ದೇಶನ ಮಾಡಿದೆ. ರೋಹನ್ ಕುಮಾರ್ ಕುತ್ಯಾರು, ಮೆಲ್ವಿನ್ ಡಿ’ಸೋಜಾ, ರಮೀಜ್ ಹುಸೈನ್ ಪಡುಬಿದ್ರಿ ಮತ್ತು

ಸುದ್ದಿ

ಕಾಪು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಾಪು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾರಂಟ್‌ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಕಾಪು ಪೊಲೀಸರು ಪಡುಬಿದ್ರಿಯಲ್ಲಿ

ಸುದ್ದಿ

ಉಡುಪಿ: 7 ಮಂದಿ ಮೀನುಗಾರರ ಅಪಹರಣ; ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು

ಉಡುಪಿ, ಫೆ 28: ಬೋಟ್ ಒಂದರಲ್ಲಿ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿ ಬೋಟ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ಅನ್ನು ಅಪರಿಚಿತ

You cannot copy content from Baravanige News

Scroll to Top