ಸುದ್ದಿ

ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ: ಸಚಿವ ದಿನೇಶ್ ಗುಂಡೂರಾವ್

ಉಡುಪಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜತೆ ಚರ್ಚೆ ನಡೆಸಲಾಗಿದ್ದು, ತಯಾರಿಕೆಗೆ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ […]

ಕರಾವಳಿ

ಕಾಪು – ಖಾಸಗಿ ಬಸ್ ನವರಿಗೆ ಬುದ್ದಿಕಲಿಸಲು ಸ್ವತಃ ಫೀಲ್ಡ್ ಗೆ ಇಳಿದ ತಹಶೀಲ್ದಾರ್

ಉಡುಪಿ : ಕಾಪುವಿನ ಬಂಗ್ಲೆ ಮೈದಾನ ಬಳಿಯಿರುವ ನೂತನ ಆಡಳಿತಸೌಧಕ್ಕೆ ಬರುವ ಜನರಿಗೆ ಅಲ್ಲಿ ಎಲ್ಲಾ ಬಸ್ ಗಳಿ ನಿಲುಗಡೆ ನೀಡಬೇಕೆಂಬ ಆರ್ ಟಿಓ ಸೂಚನೆ ಇದ್ದರೂ

ಕರಾವಳಿ, ರಾಜ್ಯ, ರಾಷ್ಟ್ರೀಯ

ಗಂಡನ ಮೇಲೆ ಜಪಾನ್ ಮಹಿಳೆ ಕೋಪ : ಗೋಕರ್ಣ ಪೊಲೀಸರಿಗೆ ಪಜೀತಿ!

ಕಾರವಾರ : ಪತಿಯೊಂದಿಗೆ ಮನಸ್ತಾಪ ಉಂಟಾಗಿ ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ದೇಶದ ಪ್ರವಾಸಿ ಮಹಿಳೆ ಕೇರಳದ ತಿರುವನಂತಪುರದಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ. ಎಮಿ ಯಮಾಝಕಿ (43) ನಾಪತ್ತೆಯಾಗಿದ್ದ ಮಹಿಳೆ.

ಕರಾವಳಿ

ನಮಾಜ್‌ ಮಾಡುತ್ತಿದ್ದಾಗಲೇ ವ್ಯಕ್ತಿಯೋರ್ವ ಕುಳಿತಲ್ಲೇ ಉರುಳಿ ಬಿದ್ದು ಸಾವು

ಉಡುಪಿ : ಮಸೀದಿಯೊಳಗೆ ನಮಾಜ್‌ ಮಾಡುತ್ತಾ ಕುಳಿತಲ್ಲೇ ಕುಸಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ. ದೊಡ್ಡಣಗುಡ್ಡೆಯ ಕರಂಬಳ್ಳಿ

ಸುದ್ದಿ

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನ ಅಧಿಕೃತ, ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸಲು ಸೂಚನೆ

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನ ಅಧಿಕೃತ ಹಾಗೂ ಅನಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟಿಸುವ ಮೂಲಕ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸುವ ಪಾಲಕ, ಪೋಷಕರಿಗೆ ಸಮಸ್ಯೆಯಾಗದಂತೆ

ಸುದ್ದಿ

ಕಾಪು: ಅಕ್ರಮ ಮರಳು ಸಾಗಾಟ; ಟಿಪ್ಪರ್ ವಶಕ್ಕೆ

ಕಾಪು: ಹಳೆಯಂಗಡಿಯ ಪಾವಂಜೆ ದೇವಸ್ಥಾನದ ಬಳಿಯ ಹೊಳೆಯಿಂದ ಮರಳನ್ನು ತೆಗೆದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಟಿಪ್ಪರೊಂದನ್ನು ಕಾಪು ಪೊಲೀಸರು ಬುಧವಾರ ರಾತ್ರಿ ಕಾಪು ಶ್ರೀ ಲಕ್ಷ್ಮೀ ಜನಾರ್ಧನ

ರಾಜ್ಯ, ರಾಷ್ಟ್ರೀಯ

ಟ್ರಕ್ಕಿಂಗ್ಗೆ ಬಂದಾಗ ದುರಂತ; ಇಬ್ಬರು ಮಾಲೀಕರ ಮೃತದೇಹದ ಮುಂದೆ 2 ದಿನದಿಂದ ರೋದಿಸಿದ ಶ್ವಾನ

ಚಾರಣ ನಡೆಸುವಾಗ ಇಬ್ಬರು ಚಾರಣಿಗರು ಮೃತಪಟ್ಟಿದ್ದು, ಅವರ ಸಾಕು ನಾಯಿಯ ಕಾರಣಕ್ಕೆ ಅವರ ಮೃತದೇಹಗಳು 48 ಗಂಟೆಗಳ ನಂತರ ಪತ್ತೆಯಾಗಿರುವ ಘಟನೆ ಹಿಮಾಚಲ ಪ್ರದೇಶದ ಬೀರ್ ಬಿಲ್ಲಿಂಗ್‌ನಲ್ಲಿ

ರಾಜ್ಯ

ಆಪರೇಷನ್ ಥಿಯೇಟರ್ ನಲ್ಲಿ ಪ್ರಿ- ವೆಡ್ಡಿಂಗ್ ಶೂಟ್- ಎಡವಟ್ಟು ಮಾಡಿಕೊಂಡ ವೈದ್ಯ..!

ಚಿತ್ರದುರ್ಗ : ಇತ್ತೀಚಿನ ದಿನಗಲ್ಲಿ ವಿಭಿನ್ನ ರೀತಿಯಲ್ಲಿ ಫೋಟೋಶೂಟ್ ಗಳು ನಡೆಯುತ್ತಿರುವುದನ್ನು ನೋಡುತ್ತಿರುತ್ತೇವೆ. ಆದರೆ ಇಲ್ಲೊಂದು ಜೋಡಿಗಳು ಪ್ರಿ-ವೆಡ್ಡಿಂಗ್ ಶೂಟ್ ಅನ್ನು ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ

ಕರಾವಳಿ, ರಾಜ್ಯ

ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ ವಿರುದ್ದದ ಚಾರ್ಜ್ ಶೀಟ್ ನಾಳೆ ನ್ಯಾಯಾಲಯಕ್ಕೆ ಸಲ್ಲಿಕೆ..!

ಉಡುಪಿ : ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ(39) ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಳೆ( ಫೆಬ್ರವರಿ 9 ರಂದು ) ಚಾರ್ಜ್‌ಶೀಟ್‌ನ್ನು ಪ್ರಕರಣದ ತನಿಖಾಧಿಕಾರಿಗಳು ಉಡುಪಿ

ಕರಾವಳಿ, ರಾಜ್ಯ

ಉಡುಪಿ : ಪರಶುರಾಮ ಥೀಮ್‌ ಪಾರ್ಕ್‌ ಹಗರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ

ಉಡುಪಿ : ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಉಸ್ತುವಾರಿ

ಕರಾವಳಿ, ರಾಷ್ಟ್ರೀಯ

ಗೋಕರ್ಣ ಪ್ರವಾಸಕ್ಕೆ ಬಂದ ವಿದೇಶಿ ಮಹಿಳೆ ದಿಢೀರ್ ನಾಪತ್ತೆ ; ಹಲವು ಅನುಮಾನ!

ಕಾರವಾರ: ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾಗಿರೋ ಘಟನೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ. ಎಮಿ ಯಮಾಝಕಿ (40) ನಾಪತ್ತೆಯಾದ ಜಪಾನ್ ಮೂಲದ ಪ್ರವಾಸಿ.

ಕರಾವಳಿ, ರಾಜ್ಯ

ಉಡುಪಿ: ‘ಜಿಲ್ಲೆಯಲ್ಲಿ ನಕ್ಸಲರ ಚಟುವಟಿಕೆ ಬಗ್ಗೆ ಪರಿಶೀಲಿಸಲಾಗುತ್ತಿದೆ’- ಎಸ್ಪಿ ಡಾ.ಅರುಣ್ ಕೆ

ಉಡುಪಿ : ನಕ್ಸಲರು ಕಾಣಿಸಿಕೊಂಡಿರುವ ಶಂಕೆ ಇದೆ ಎಂದು ಕೆಲವು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ, ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಮಾಹಿತಿಯು ನಿಜವಾಗಿದ್ದರೆ ತಿಳಿಸುತ್ತೇವೆ ಎಂದು

You cannot copy content from Baravanige News

Scroll to Top