ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್
ಮಂಗಳೂರು : ಕೊರೊನಾ ಪ್ರಕರಣಗಳು ಏರಿಕೆಯಲ್ಲಿದ್ದು, ಇದೀಗ ರಾಜ್ಯ ಸರಕಾರದ ಆದೇಶದಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಕೊರೊನಾ ಪರೀಕ್ಷೆಯನ್ನು ಪ್ರಾರಂಭಿಸಿದ್ದು, ಮೊದಲ ದಿನವೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. […]