ಶಬರಿಮಲೆಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿ-ಕೇರಳ ಸಿಎಂಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಮನವಿ
ಹೈದರಾಬಾದ್, ಡಿ.16: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಇತ್ತೀಚೆಗೆ ನೂಕುನುಗ್ಗಲು ನಡೆದಿತ್ತು. ಮಾತ್ರವಲ್ಲ ಇಲ್ಲಿರುವ ವ್ಯವಸ್ಥೆಗಳು ಸರಿಯಾಗಿಲ್ಲ ಎನ್ನುವ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಈ ಬಗ್ಗೆ […]