ಪುತ್ತೂರಿನಲ್ಲಿ ಕೆಲಸಕ್ಕಿದ್ದ ಬಾಗಲಕೋಟೆ ಮೂಲದ ಯುವಕನ ಅಪಹರಣ, ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ, ಗೂಡ್ಸ್ ಮಿನಿ ಟೆಂಪೋ ವಶಕ್ಕೆ..!!!
ಪುತ್ತೂರು, ಡಿ.13: ಪುತ್ತೂರಿನಲ್ಲಿ ಟಿಪ್ಪರ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಮೂಲದ ಹನುಮಂತ ಮಾದರ್ ರವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಬಾದಾಮಿ […]