ರಾತ್ರಿ ಯಕ್ಷಗಾನಕ್ಕೆ ಹೈಕೋರ್ಟ್ ಅನುಮತಿ : ಕಟೀಲಿನಲ್ಲಿ ಸಂಭ್ರಮ
ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳು ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡುವುದಕ್ಕೆ ಇದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿರುವುದು ಯಕ್ಷಗಾನ ಅಭಿಮಾನಿಗಳಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. […]