ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ : ಜನವರಿ ಮಾಹೆಯಲ್ಲಿ ಜರುಗಲಿರುವ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. […]












