‘ಇದು ಬರಿ ಬೆಳಕಲ್ಲ, ದರ್ಶನ’: ಟ್ಯಾಗ್ ಲೈನೊಂದಿಗೆ ಬಿಗ್ ಅಪ್ಡೇಟ್ ಕೊಟ್ಟ ಕಾಂತಾರ ಸಿನಿಮಾ ತಂಡ..!
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿತ್ತು. ವಿಶ್ವದಾದ್ಯಂತ ಪ್ರೇಕ್ಷಕರನ್ನು ಸೆಳೆಯುವುದರ ಜೊತೆಗೆ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ಈ […]