ಇನ್ನು ಮುಂದೆ ಮಂಗಳೂರು ನಗರದ ಕೆಲವು ಪ್ರದೇಶದಲ್ಲಿ ಹಾರ್ನ್ ನಿಷೇಧ; ನಿಯಮ ಉಲ್ಲಂಘನೆಯಾದಲ್ಲಿ ದಂಡ ನಿಶ್ಚಿತ..!!
ಮಂಗಳೂರು, ನ.20: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ […]