ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಶಾಸಕರಾದ ಕೆ. ಮಂಜುನಾಥ ಭಂಡಾರಿ ರವರಿಗೆ ಮನವಿ ಸಲ್ಲಿಕೆ
ಮಂಗಳೂರು : ಗ್ರಾಮ ಪಂಚಾಯತ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ವೃಂದದ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಕೆ ಮತ್ತು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷವಾಗಿ […]












