ಉಡುಪಿ: ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರ್ ನಿಧನ
ಉಡುಪಿ, ಅ 31: ಹಿರಿಯ ಪತ್ರಕರ್ತ,ಸಾಹಿತಿ ,ಸಂಘಟಕ ಶೇಖರ್ ಅಜೆಕಾರ್ (54) ಅವರು ಮಂಗಳವಾರ ಅಕ್ಟೋಬರ್ 31 ರಂದು ಹೃದಯಾಘಾತದಿಂದ ನಿಧನರಾದರು. ಅವರು ದಾಯ್ಜಿವಲ್ಡ್ ನಲ್ಲಿ ಬಹಳಷ್ಟು […]
ಉಡುಪಿ, ಅ 31: ಹಿರಿಯ ಪತ್ರಕರ್ತ,ಸಾಹಿತಿ ,ಸಂಘಟಕ ಶೇಖರ್ ಅಜೆಕಾರ್ (54) ಅವರು ಮಂಗಳವಾರ ಅಕ್ಟೋಬರ್ 31 ರಂದು ಹೃದಯಾಘಾತದಿಂದ ನಿಧನರಾದರು. ಅವರು ದಾಯ್ಜಿವಲ್ಡ್ ನಲ್ಲಿ ಬಹಳಷ್ಟು […]
ಕಾಸರಗೋಡು, ಅ 30: ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಆದೂರು ಸಮೀಪದ ಕೊಟ್ಟೂರು ನೆಕ್ರಂಪಾರೆಯಲ್ಲಿ ರವಿವಾರ ರಾತ್ರಿ ನಡೆದಿದೆ.
ಉಡುಪಿ, ಅ.30: ಕುಂದಾಪುರದ ವಾಣಿಜ್ಯ ತೆರಿಗೆ ಅಧಿಕಾರಿಯ ಕುಂದಾಪುರದ ಮನೆ ಮೇಲೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಕುಂದಾಪುರದ ಎಲ್.ಐ.ಸಿ ರಸ್ತೆಯಲ್ಲಿರುವ ವಾಣಿಜ್ಯ ತೆರಿಗೆ ಸಹಾಯಕ
ಬಂಟ್ವಾಳ,ಅ 30: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಉಳ್ಳಾಲ : ಕಳೆದ ಮೂರು ವರ್ಷಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆ ಇದೀಗ ಮತ್ತೆ ವ್ಯಕ್ತಿಯೋರ್ವರ ಆತ್ಮಹತ್ಯೆಯಿಂದ ಸುದ್ದಿಯಾಗಿದೆ. 2019 ರಲ್ಲಿ ಕೆಫೆ ಡೇ ಮಾಲೀಕ ಸಿದ್ದಾಥ್೯
ಸ್ಮಾರ್ಟ್ಫೋನ್ ಬಳಕೆ ಹೆಚ್ಚಾಗದಂತೆ ಮೋಸದ ಜಾಲಗಳು ಹೆಚ್ಚಾಗುತ್ತಿವೆ. ಬರೀ ಒಂದು ಮಿಸ್ ಕಾಲ್ ಸಾಕು ನಿರ್ಮಿಷಾರ್ಧದಲ್ಲೇ ಅಕೌಂಟ್ನಲ್ಲಿದ್ದ ಹಣ ಮಂಗಮಾಯವಾಗುವ ಘಟನೆಗಳು ಮುನ್ನೆಲೆ ಬರುತ್ತಿರುತ್ತವೆ. ಆದರಂತೆಯೇ ದೆಹಲಿಯೊಬ್ಬರು
ಸಾಮಾನ್ಯವಾಗಿ ಜನಸಾಮಾನ್ಯರು ತುರ್ತು ಸಮಯದಲ್ಲಿ ರಾಜಕಾರಣಿಗಳ ಬಳಿ ಹೋಗಿ ಹಣಕಾಸಿನ ನೆರವು ಕೇಳುತ್ತಾರೆ. ಅದರಲ್ಲಿ ಹೆಚ್ಚಾಗಿ, ಮನೆ ನಿರ್ಮಾಣಕ್ಕೆ, ವೈದ್ಯಕೀಯ ಖರ್ಚು, ಸ್ಕೂಲ್ ಪೀಸು ಹೀಗೆ ಹಣದ
ಮೂಡುಬಿದಿರೆ : ಉತ್ತರ ಕನ್ನಡ ಮುರುಡೇಶ್ವರ ಠಾಣಾ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ
ಮುಲ್ಕಿ : ಮಹಿಳೆಯೊಬ್ಬರು ಅಸಹಜವಾಗಿ ಸಾವನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ನಡೆದಿದ್ದು, ಕೊಲೆ ಆರೋಪದ ಮೇಲೆ ಆಕೆಯ ಮಗನನ್ನು
ಬೆಳ್ತಂಗಡಿ, ಅ.30: ತಾಲೂಕಿನ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ಆ.29 ರಂದು ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು
ಕೋಟ, ಅ.30: ಮನೆಯ ಹೊರಗೆ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ
ಕೊಚ್ಚಿ, ಅ.29: ರವಿವಾರ ಬೆಳಗ್ಗೆ ಕಲಮಸ್ಸೆರಿ ಬಳಿಯ ಪ್ರಾರ್ಥನಾ ಕೇಂದ್ರವೊಂದರ ಬಳಿ ಸಂಭವಿಸಿರುವ ಸ್ಫೋಟದಲ್ಲಿ ಓರ್ವ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
You cannot copy content from Baravanige News