ಹುಲಿ ಉಗುರಿನ ಜೊತೆ ಜೊತೆಗೆ ಗೋಕಳ್ಳರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಿ; ಯಶ್ ಪಾಲ್ ಸುವರ್ಣ
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಹುಲಿ ಉಗುರಿನ ಬಗ್ಗೆ ತನಿಖೆ ನಡೆಸುವ ರಾಜ್ಯ ಸರಕಾರ ಗೋವುಗಳ ಸಂರಕ್ಷಣೆ ನಿಟ್ಟಿನಲ್ಲಿ ರಾಜ್ಯದಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಗೋ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ […]












