ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು
ತುಮಕೂರು : ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಪ್ರತಿಷ್ಠಿತ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಮೂಲದ ಶಿವಪುರ ಗ್ರಾಮದ ಬನಸಿರಿ […]