ಕರಾವಳಿ, ರಾಜ್ಯ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ : ಸೆರೆ

ಬ್ರಹ್ಮಾವರ : ಲಾರಿಯಲ್ಲಿ ಲೋಡ್‌ ಮಾಡಿ ಬ್ರಹ್ಮಾವರದಿಂದ ಗುಜರಾತ್‌ಗೆ ಕಳುಹಿಸಲಾದ ಕೋಟ್ಯಂತರ ರೂ. ಮೌಲ್ಯದ ಗೋಡಂಬಿಯನ್ನು ಸಂಬಂಧಪಟ್ಟವರಿಗೆ ತಲುಪಿಸದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬ್ರಹ್ಮಾವರ ಪೊಲೀಸರು […]

ಕರಾವಳಿ, ರಾಜ್ಯ

ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ : ಮೊದಲ ಮಳೆಯ ಆವಾಂತರ ; ರಸ್ತೆ ಕೆಸರುಮಯ

ಶಿರ್ವ : ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು ಬಸ್‌ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ರಸ್ತೆ ಎತ್ತರಿಸಿ ಮೋರಿ ಕಾಮಗಾರಿ ನಡೆಯುತ್ತಿದ್ದು ಕಳೆದ

ಕರಾವಳಿ, ರಾಜ್ಯ

ಉಡುಪಿ, ದ.ಕ. ಬಿಸಿಲ ಬೇಗೆಯ ನಡುವೆ ಇಳೆಗೆ ತಂಪೆರೆದ ವರುಣ

ಮಂಗಳೂರು/ಉಡುಪಿ : ಬಿಸಿಲ ಬೇಗೆ, ವಿಪರೀತ ಸೆಕೆಯಿಂದ ತತ್ತರಿಸಿದ್ದ ಕರಾವಳಿಯ ಜನತೆಗೆ ಇಂದು ಮುಂಜಾನೆ ಸುರಿದ ಭಾರೀ ಮಳೆ ತಂಪೆರೆದಿದೆ. ದ.ಕ ಹಾಗೂ ಉಡುಪಿಯ ಹಲವೆಡೆ ಶನಿವಾರ

ರಾಜ್ಯ, ರಾಷ್ಟ್ರೀಯ

ನಾಯಿ ಸೇರಿ ಸಾಕುಪ್ರಾಣಿಗಳಿಂದ ಆಗುವ ಯಾವುದೇ ಹಾನಿ, ನಡವಳಿಕೆಗೆ ಮಾಲೀಕರೇ ಜವಾಬ್ದಾರಿ : ಕರ್ನಾಟಕ ಹೈಕೋರ್ಟ್

ಬೆಂಗಳೂರು : ನಾಯಿ ಸೇರಿದಂತೆ ಸಾಕುಪ್ರಾಣಿಗಳಿಂದಾಗುವ ಯಾವುದೇ ಬೇಜವಾಬ್ದಾರಿಯುತ ನಡವಳಿಕೆಗೆ ಆಯಾ ಪ್ರಾಣಿಗಳ ಮಾಲೀಕರೇ ಜವಾಬ್ದಾರಿಯಾಗಿದ್ದಾರೆ ಎಂದು  ಕರ್ನಾಟಕ ಹೈಕೋರ್ಟ್ ಹೇಳಿದೆ. ಜನರಿಗೆ ಗಾಯವನ್ನುಂಟುಮಾಡುವುದು ಕೇವಲ ಅಪಾಯಕಾರಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ನಗದು, ಮದ್ಯ ಸೇರಿ 4,658.16 ಕೋಟಿ ರೂ. ಮೌಲ್ಯದ ವಸ್ತುಗಳು ಚುನಾವಣಾ ಆಯೋಗದ ವಶಕ್ಕೆ

ಉಡುಪಿ : ಲೋಕಸಭಾ ಚುನಾವಣೆ ಹಿನ್ನೆಲೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ನಗದು, ಮದ್ಯ, ಡ್ರಗ್ಸ್ ಉಚಿತ ಉಡುಗೊರೆ ಸೇರಿದಂತೆ

ಕರಾವಳಿ, ರಾಜ್ಯ

ಉಡುಪಿ : ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ :  ಪುತ್ತಿಗೆ ಶ್ರೀ ಸಂಕಲ್ಪ

ಉಡುಪಿ : ಶ್ರೀಕೃಷ್ಣನಿಗೆ ನಮ್ಮನ್ನು ಸಮರ್ಪಿಸಿಕೊಂಡು 50 ವರ್ಷಗಳ ಕಾಲ ಸೇವೆ ಸಲ್ಲಿಸಲು ಅವನದ್ದೇ ಸಂಕಲ್ಪ ಹೊರತು ನಮ್ಮದೇನೂ ಇಲ್ಲ. ನಮ್ಮ 50 ವರ್ಷಗಳ ಸನ್ಯಾಸ ರಥವನ್ನು

ಕರಾವಳಿ, ರಾಜ್ಯ

6,100 ಮಂದಿ ಮನೆಯಿಂದಲೇ ಮತದಾನಕ್ಕೆ ಅರ್ಜಿ : ಕ್ಷೇತ್ರದಲ್ಲಿ ಮತ ಪಡೆಯುವ ಪ್ರಕ್ರಿಯೆ ಆರಂಭ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಮನೆಗೆ ತೆರಳಿ ಮತದಾನ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲಾ

ಕರಾವಳಿ, ರಾಜ್ಯ

ಉಡುಪಿ : ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳ ಬಳಕೆಗೆ ನಿಷೇಧ ಹೇರಿದ ಜಿಲ್ಲಾಡಳಿತ..!

ಉಡುಪಿ : ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024 ರ ಚುನಾವಣಾ ಕಾರ್ಯ ಹಾಗೂ ಪ್ರಚಾರ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿರುತ್ತದೆ. ಕೇಂದ್ರ ಸರ್ಕಾರವು ಬಾಲ ಹಾಗೂ

ರಾಜ್ಯ, ರಾಷ್ಟ್ರೀಯ

ಚುನಾವಣೆಯಲ್ಲಿ ಯಾರ್‌ ಗೆಲ್ತಾರೆ..? ಭವಿಷ್ಯ ಹೇಳಿದ ಗಿಳಿ ಮಾಲೀಕನ ಬಂಧನ ; ಮುಂದೇನಾಯ್ತು..!?

ಚೆನ್ನೈ : ದೇಶಾದ್ಯಂತ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಅಖಾಡದಲ್ಲಿ ಅಭ್ಯರ್ಥಿಗಳು, ರಾಜಕೀಯ ಪಕ್ಷದ ನಾಯಕರು, ಕಾರ್ಯಕರ್ತರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮತಯಾಚನೆಯ ಮಧ್ಯೆ ಯಾರ್ ಗೆಲ್ತಾರೆ..!?

ಕರಾವಳಿ, ರಾಜ್ಯ

ಶಿರ್ವ : ಗಾಂಜಾ ಮಾರಾಟ : ವ್ಯಕ್ತಿಯ ಸೆರೆ

ಶಿರ್ವ : ಪೊಲೀಸ್‌ ಠಾಣಾ ವ್ಯಾಪ್ತಿಯ ಕುರ್ಕಾಲು ಕುಂಜಾರುಗಿರಿ ಬಳಿಯ ಬಾಣತೀರ್ಥ ಕ್ರಾಸ್‌ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುಭಾಷ್‌ ನಗರ ನಿವಾಸಿ ರೇವುನಾಥ ಆಲಿಯಾಸ್‌

ಕರಾವಳಿ, ರಾಜ್ಯ

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪ್ರಕಾಶ್‌ ಶೆಟ್ಟಿ ಚಾಲನೆ

ಕಾಪು :  ಹೊಸ ಮಾರಿಗುಡಿ ಸುಂದರವಾಗಿ ಮೂಡಿ ಬರುತ್ತಿದ್ದು ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಾಗಿದೆ. ಈ ಬ್ರಹ್ಮಕಲಶೋತ್ಸವವು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುವ ಕಾರ್ಯಕ್ರಮವಾಗಿ ಮೂಡಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಚೇರಿಯಲ್ಲಿ ಸುಳ್ಳು ಹೇಳಿ ಐಪಿಎಲ್ಗೆ ಹೋದ ಆರ್ಸಿಬಿ ಅಭಿಮಾನಿ ; ಟಿವಿಯಲ್ಲಿ ಮ್ಯಾಚ್ ನೋಡಿದ ಬಾಸ್ಗೆ ಶಾಕ್

ಅನಾರೋಗ್ಯದ ಕಾರಣ ನೀಡಿ ಕಚೇರಿಗೆ ಚಕ್ಕರ್ ಹಾಕುವವರು ಅನೇಕರಿದ್ದಾರೆ. ಈ ರೀತಿಯ ಸಂದರ್ಭಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಅಪ್ಪಿ ತಪ್ಪಿ ಬಾಸ್ ಕೈಗೆ ಸಿಕ್ಕರೆ ಕಥೆ ಮುಗಿದಂತೆ.

You cannot copy content from Baravanige News

Scroll to Top