ಖಾಸಗಿ ಕಾರ್ಯಕ್ರಮದಲ್ಲಿ ದೈವ ಆಹ್ವಾಹನೆ ರೀತಿ ನೃತ್ಯ ಮಾಡಿದ ಮಹಿಳೆ : ಕಣ್ಮರೆಯಾಗುತ್ತಿರುವ ತುಳುನಾಡಿನ ದೈವಾರಾಧನೆ ಸಂಸ್ಕೃತಿ
ಮಂಗಳೂರು : ದೈವರಾಧನೆ ತುಳುನಾಡಿನ ವಿಶೇಷ ಪದ್ಧತಿ. ಕರಾವಳಿ ಭಾಗದಲ್ಲಿರುವ ದೈವಾರಾಧನೆಗೆ ಅನೇಕ ವರ್ಷಗಳ ಇತಿಹಾಸವಿದ್ದು, ಅದರದೇ ಆದ ಅನೇಕ ವಿಚಾರಗಳಲ್ಲಿ ಪ್ರಸಿದ್ಧಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ […]












