ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿಯಾದ ಕಾಂಗ್ರೇಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ : ರಾಜಕೀಯದಲ್ಲಿ ಸಂಚಲನ ಮೂಡಿಸಿದ ಭೇಟಿ
ಕುಂದಾಪುರ : ಸದ್ಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದೊಂದು ಪೋಟೋ ಸಂಚಲನ ಮೂಡಿಸಿದೆ. ಕಾಂಗ್ರೆಸ್‌ನ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಗುರುವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ […]