ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರಿನಲ್ಲಿ ಪಿತೂರಿ : ಬೆಳಗಾವಿಯಲ್ಲಿ ಶೋಭಾ ಕರಂದ್ಲಾಜೆ ಗಂಭೀರ ಆರೋಪ
ಬೆಳಗಾವಿ : ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. […]
ಬೆಳಗಾವಿ : ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. […]
ಚಿಕ್ಕಮಗಳೂರು : ಚಾರ್ಮಾಡಿ ಘಾಟ್ನಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ನ ಬ್ರೇಕ್ ಇದ್ದಕ್ಕಿಂದ್ದಂತೆ ಫೇಲ್ ಆಗಿದೆ. ಗೊತ್ತಾಗ್ತಿದ್ದಂತೆ ಗಾಬರಿಗೆ
ಕಲಬುರಗಿ : ದೇವರಿಗೆ ಹರಕೆ ಹಾಕುವಾಗ ಸಾಮಾನ್ಯವಾಗಿ ದೇವರೆ ಅದು ಕೊಡು ದೇವರೆ ಇದು ಕೊಡು ಅಂತ ಬೇಡಿಕೊಳ್ತಾರೆ. ಆದ್ರೆ ಅಲ್ಲೊಬ್ಬಳು ದೇವರ ಹುಂಡಿಗೆ 50 ರೂಪಾಯಿ
ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ
ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳು ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಶೇಕಡ 100 ರಷ್ಟು ಸಾಧನೆಗೈದಿದೆ. ಆರೋಗ್ಯ ಇಲಾಖೆ ರಾಜ್ಯಾದ್ಯಂತ ಮೂರು ದಿನಗಳ
ಉಡುಪಿ : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು
ಕಾಪು : ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಿನಸಿ ಸೇಲ್ಸ್ ಮೆನ್ ವೃತ್ತಿ ಮಾಡುತ್ತಿದ್ದ ವ್ಯಕ್ತಿಯಲ್ಲಿದ್ದ ಲಕ್ಷಾಂತರ ರೂ. ನಗದನ್ನು ದೋಚಿ ಪರಾರಿಯಾದ ಘಟನೆ ಕಾಪು ಫ್ಲೈ ಓವರ್
ಕಡಬ : ಪದವಿಪೂರ್ವ ಕಾಲೇಜಿನ ಆವರಣದೊಳಗೆ ಮುಸುಕುಧಾರಿ ಯುವಕನೊಬ್ಬ ಬಂದು ಆ್ಯಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಘಟನೆಯಿಂದಾಗಿ ದ್ವಿತೀಯ ಪಿಯುಸಿ
ಬೆಂಗಳೂರು : ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ
ಮಂಗಳೂರು/ಉಡುಪಿ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಪರೀಕ್ಷೆ ಶುಕ್ರವಾರ ಆರಂಭವಾಗಿದ್ದು, ಪರೀಕ್ಷೆಗಳು ಇಂದಿನಿಂದ ಮಾ.22 ರವರೆಗೆ
ಉಡುಪಿ : ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ನವ ಭಾರತ ಪತ್ರಿಕೆ
ಉಡುಪಿ : ಮೀನುಗಾರರ ಕಿಡ್ನ್ಯಾಪ್ ಪ್ರಕರಣವನ್ನ ಮಲ್ಪೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಭೇದಿಸಿದ್ದಾರೆ. ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್ನಲ್ಲಿ
You cannot copy content from Baravanige News