ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ : 5000ಕ್ಕೂ ಹೆಚ್ಚು ಪತ್ರಗಳನ್ನ ಕಳುಹಿಸಿ ಕೇಂದ್ರ ನಾಯಕರ ಬಳಿ ಮನವಿ
ಚಿಕ್ಕಮಗಳೂರು : ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗ ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ, […]