ಜೆಡಿಎಸ್ ಪಕ್ಷದಿಂದ “ಎಸ್”(Secular) ತೆಗೆದು ಹಾಕಬೇಕಾಗಿದೆ : ಜೆಡಿಎಸ್ ತನ್ನ ಸ್ವರೂಪದಲ್ಲಿ ರಾಜಕೀಯ ಪಕ್ಷ ಅಲ್ಲ. ಕುಟುಂಬದ ಪಕ್ಷ ಅಷ್ಟೆ : ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಆದರೂ ಆಶ್ಚರ್ಯವಿಲ್ಲ – ಸಿಎಂ
ಬೆಂಗಳೂರು : ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ […]












