ರಾಜ್ಯ

ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು : ಸಿಎಂ ಪುತ್ರ ಡಾ.ಯತೀಂದ್ರ ಮಾಡಿದ ತಪ್ಪು ಏನು ಗೊತ್ತಾ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ವಿಧಾನಸಭಾ ಎಲೆಕ್ಷನ್ಗೆ ಸಹಾಯವಾಯ್ತು ಎಂದು ಕಾರ್ಯಕ್ರಮವೊಂದರಲ್ಲಿ ಯತೀಂದ್ರ ಹೇಳಿದ್ದರು. […]

ರಾಜ್ಯ

‘ಆಂಟಿ ಸೈಡಿಗೆ ಬಂದು ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು’ : ಆಂಟಿ ಎನ್ನುತ್ತಿದ್ದಂತೆ ಕಪಾಳಕ್ಕೆ ಬಾರಿಸಿದ್ದ ಮಹಿಳೆ ; ಪ್ರಕರಣ ದಾಖಲು

ಬೆಂಗಳೂರು : ಆಂಟಿ ಎಂದು ಕರೆದಿದ್ದಕ್ಕೆ ಸೆಕ್ಯೂರಿ ಗಾರ್ಡ್ಗೆ ಮಹಿಳೆ ಒಬ್ಬರು ಕಪಾಳಮೋಕ್ಷ ಮಾಡಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಕಪಾಳಮೋಕ್ಷ ಮಾಡಿದ ಮಹಿಳೆ ವಿರುದ್ಧ

ಕರಾವಳಿ, ರಾಜ್ಯ

ಚೈತ್ರಾ & ಗ್ಯಾಂಗ್ ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಾಧಿಕಾರಿ

ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಆ್ಯಂಡ್ ಇದೀಗ ಪರಪ್ಪನ ಅಗ್ರಹಾರದಲ್ಲಿದ್ದು, ಇದೀಗ ಜೈಲಾಧಿಕಾರಿಗಳು ಆರೋಪಿಗಳಿಗೆ ಕೈದಿ

ಕರಾವಳಿ, ರಾಜ್ಯ

ಬೆಂಗಳೂರು, ಮೈಸೂರು, ಮುರುಡೇಶ್ವರ ರೈಲ್ವೆಯ ವೇಳಾ ಪಟ್ಟಿ ಬದಲಾವಣೆ

ಕುಂದಾಪುರ : ಬೆಂಗಳೂರು ಮೈಸೂರು ಮಂಗಳೂರಿಗೆ ಬರುತ್ತಿದ್ದ ನಿತ್ಯ ರೈಲನ್ನು ಮುರ್ಡೇಶ್ವರದ ವರೆಗೆ ವಿಸ್ತರಿಸಿದ್ದು, ವೇಳಾಪಟ್ಟಿಯಲ್ಲಿರುವ ವ್ಯತ್ಯಯ ಮತ್ತು ತಡವಾಗಿ ಪ್ರಯಾಣದ ಬಗ್ಗೆ ಬಿತ್ತರಿಸಿದ ವರದಿಗೆ ರೈಲ್ವೇ

ಕರಾವಳಿ, ರಾಜ್ಯ

(ಸೆ.25) ಉಡುಪಿ : ಜನತಾ ದರ್ಶನ ಕಾರ್ಯಕ್ರಮ : ಅಹವಾಲು ಸ್ವೀಕಾರ

ಉಡುಪಿ : ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ನೀಡಿ, ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದ್ರಿ ಅಹವಾಲುಗಳನ್ನು ಜಿಲ್ಲಾ

ರಾಜ್ಯ

ವಂಚನೆ ಪ್ರಕರಣ : ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನುಅಕ್ಟೊಬರ್ 6 ರವರೆಗೆ ಬೆಂಗಳೂರಿನ

ರಾಜ್ಯ, ರಾಷ್ಟ್ರೀಯ

ಇನ್ಸ್ಟಾದಲ್ಲಿ ಲೈವ್ ಬಂದು ಆತ್ಮಹತ್ಯೆಗೆ ಯತ್ನ : ಲೋಕೇಷನ್ ಟ್ರ್ಯಾಕ್ ಮಾಡಿ ಯುವಕನ ಜೀವ ಉಳಿಸಿದ ಪೊಲೀಸರು

ನವದೆಹಲಿ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯನ್ನ ಪೊಲೀಸರು ಟ್ರ್ಯಾಕ್ ಮಾಡಿ ಜೀವ ಉಳಿಸಿರುವ ಘಟನೆ ನಗರದ ಶಾಹದಾರ ಛೋಟಾ

ರಾಜ್ಯ

ಉಡುಪಿ : ಏಕಕಾಲದಲ್ಲಿ ಹಿಂಜಾವೇ ರಾಜ್ಯ ಖಾತೆ, 20ಕ್ಕೂ ಹೆಚ್ಚು ಮುಖಂಡರ ಫೇಸ್ಬುಕ್ ಅಕೌಂಟ್ ಡಿಲೀಟ್..!!!

ಉಡುಪಿ : ರಾಜ್ಯದಲ್ಲಿ ಏಕಕಾಲಕ್ಕೆ ಹಿಂದು ಜಾಗರಣ ವೇದಿಕೆಯ ರಾಜ್ಯ ಫೇಸ್ಬುಕ್ ಪೇಜ್ ಹಾಗೂ ಎಲ್ಲಾ ಹಿಂಜಾವೇ ಜಿಲ್ಲಾ ನಾಯಕರ fb ಅಕೌಂಟ್ ಹಾಗೂ ಜಾಗರಣಾ ವೇದಿಕೆ

ಕರಾವಳಿ, ರಾಜ್ಯ

ಮೀನು ಮಾರುತ್ತಿದ್ದ ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ : ಕಣ್ಣೀರಾಕಿದ ತಾಯಿ!

ಉಡುಪಿ : ಮೂರು ವರ್ಷಗಳ ಬಳಿಕ ವಿದೇಶದಿಂದ ಊರಿಗೆ ಮರಳಿದ ಯುವಕ ತನ್ನ ತಾಯಿಗೆ ಸರ್ಪ್ರೈಸ್ ನೀಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಉಡುಪಿ

ಕರಾವಳಿ, ರಾಜ್ಯ

ಮಡಿಕೇರಿಯಲ್ಲಿ ರಸ್ತೆ ಅಪಘಾತ : ಉಡುಪಿ ಮೂಲದ ಮೆಡಿಕಲ್‌ ವಿದ್ಯಾರ್ಥಿ ಮೃತ್ಯು

ಮಡಿಕೇರಿ : ಕಾಟಕೇರಿ ಬಳಿ ಹಾಲಿನ ಟ್ಯಾಂಕರ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮಡಿಕೇರಿ ಮೆಡಿಕಲ್‌ ಕಾಲೇಜಿನ ಅಂತಿಮ

ಕರಾವಳಿ, ರಾಜ್ಯ

ಚೈತ್ರಾ ಕುಂದಾಪುರ ಗ್ಯಾಂಗ್ ವಂಚನೆ ಪ್ರಕರಣ : ಹಾಲಶ್ರೀ ಮಠದಲ್ಲಿ ಮಹಜರು

ವಿಜಯನಗರ : ಚೈತ್ರಾ ಕುಂದಾಪುರ ಮತ್ತು ಅವರ ಗ್ಯಾಂಗ್ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ತೆಗೆಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಹೊಸಪೇಟೆ ಸಂಸ್ಥಾನ

ರಾಜ್ಯ

ಚೈತ್ರಾ ಕುಂದಾಪುರ ಕೇಸ್ ; ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಚೈತ್ರಾ ಕುಂದಾಪುರ ವಿರುದ್ಧದ ವಂಚನೆ ಆರೋಪ ಕೇಸ್ನಲ್ಲಿ ಹಿರೇಹಡಗಲಿ ಗ್ರಾಮದ ಸದ್ಗುರು ಶಿವಯೋಗಿ ಹಾಲಶ್ರೀ ಮಠದ ಅಭಿನವ ಹಾಲವೀರಪ್ಪಜ್ಜ ಸ್ವಾಮೀಜಿಯ ಬಂಧನ ಆಗಿದೆ. ಮೊನ್ನೆ

You cannot copy content from Baravanige News

Scroll to Top