ರಾಜ್ಯ, ರಾಷ್ಟ್ರೀಯ

ನಟ ಚೇತನ್‌ ಭಾರತದ ವೀಸಾ ರದ್ದು

ಬೆಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಿದ್ದ ಚೇತನ್‌ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಚೇತನ್‌ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಗೃಹ ಇಲಾಖೆ […]

ರಾಜ್ಯ

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಇದೀಗ 43 ಕ್ಷೇತ್ರಗಳಿಗೆ

ರಾಜ್ಯ

ಆ ಸಮಯದಲ್ಲಿ ‘ರಾಕಿ’ ಎಲ್ಲಿದ್ದ..!!?? KGF Chapter 3 ಬಗ್ಗೆ ಸುಳಿವು ಕೊಟ್ಟ ಹೊಂಬಾಳೆ

ಕನ್ನಡ ಚಿತ್ರರಂಗವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆಯಾಗಿ ಇಂದಿಗೆ (ಏಪ್ರಿಲ್ 14) ಒಂದು ವರ್ಷವಾಗಿದೆ. ಹೊಂಬಾಳೆ ಫಿಲಂಸ್ ನಿರ್ಮಿಸಿದ್ದ ಚಿತ್ರವು

Breaking, ಕರಾವಳಿ, ರಾಜ್ಯ

ದಕ್ಷಿಣ ಕನ್ನಡ : ಸಂಪಾಜೆಯಲ್ಲಿ ಭೀಕರ ರಸ್ತೆ ಅಪಘಾತ : ಆರು ಮಂದಿ ಸಾವು

ದಕ್ಷಿಣ ಕನ್ನಡ : ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನಪ್ಪಿರುವ ಘಟನೆ ಮಾಣಿ –

ಕರಾವಳಿ, ರಾಜ್ಯ

ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಎಸ್. ಅಂಗಾರ : ಭಾಗೀರಥಿ ಮುರುಳ್ಯ ಪರ ಪ್ರಚಾರ

ದಕ್ಷಿಣಕನ್ನಡ : ಜಿಲ್ಲೆಯ ಸುಳ್ಯದ ಮಾಜಿ ಶಾಸಕ ಎಸ್. ಅಂಗಾರ ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆದಿದ್ದಾರೆ, ಭಾರೀ ಚರ್ಚೆಗೆ ಗ್ರಾಸವಾಗಿದ್ದ ಈ ಹೇಳಿಕೆ ಮತ್ತು ಈ ಕುರಿತು

ರಾಜ್ಯ

ದೇಶದಲ್ಲಿ ಏರಿಕೆಯಲ್ಲಿ ಕೊರೊನಾ ಪ್ರಕರಣ : 24 ಗಂಟೆಗಳಲ್ಲಿ 11 ಸಾವಿರಕ್ಕೂ ಅಧಿಕ ಪ್ರಕರಣ ದಾಖಲು

ನವದೆಹಲಿ: ಕೊರೋನಾ ಪ್ರಕರಣಗಳು ಮತ್ತೆ ದೇಶದಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,109 ಹೊಸ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸಚಿವಾಲಯದ

ಕರಾವಳಿ, ರಾಜ್ಯ

ವಿಧಾನ ಸಭಾ ಚುನಾವಣೆ 2023 : ಉಡುಪಿ ಜಿಲ್ಲೆಯಲ್ಲಿ ರಂಗೇರಿದ ಚುನಾವಣಾ ಕಣ

ಉಡುಪಿ: ಜಿಲ್ಲಾ ಬಿಜೆಪಿಯಿಂದ ಅಸಮಾಧಾನಿತರನ್ನು ಸಮಾಧಾನಪಡಿಸುವ ಕಾರ್ಯ ಬಹುತೇಕ ಯಶ ಕಂಡುಕೊಳ್ಳುತ್ತಿದ್ದು, ಕಾಂಗ್ರೆಸ್‌ಗೆ ಉಡುಪಿ ವಿಧಾನಸಭಾ ಕ್ಷೇತ್ರ ಮಗ್ಗುಲ ಮುಳ್ಳಾಗುತ್ತಿದೆ. ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ.

ರಾಜ್ಯ

ವಿ.ಹಿಂ.ಪ. ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ : ಅಪಾಯದಿಂದ ಪಾರು

ಕೊಡಗು : ವಿಶ್ವ ಹಿಂದೂ ಪರಿಷದ್ ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳು ಅವರ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಕರಾವಳಿ, ರಾಜ್ಯ

ಉಡುಪಿ: ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ

ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್ಹೋದ

ಕರಾವಳಿ, ರಾಜ್ಯ

ಅತ್ತ ಟಿಕೆಟ್‌ ಘೋಷಣೆ : ಇತ್ತ ಸಂಘಟನೆ ಕುರಿತ ಚರ್ಚೆ

ಕಾಪು : ವಿಧಾನಸಭಾ ಚುನಾವಣೆಗೆ ಮಂಗಳವಾರ ರಾತ್ರಿ ಬಿಜೆಪಿ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಟಿಕೆಟ್‌ ವಂಚಿತ ಶಾಸಕರು ಬೆಂಬಲಿಗರು ಮತ್ತು ಕಾರ್ಯಕರ್ತರ ಜತೆ ಬಂಡಾಯದ ಚಿಂತನೆಯಲ್ಲಿ ಮುಳುಗಿದ್ದರೆ, ಶಾಸಕ

ಕರಾವಳಿ, ರಾಜ್ಯ

ಬಿಜೆಪಿಯ ಮತ್ತೋರ್ವ ನಾಯಕ ನಿವೃತ್ತಿ ಘೋಷಣೆ: ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್ ಅಂಗಾರ ಗುಡ್ ಬೈ

ದಕ್ಷಿಣ ಕ್ನನಡ: ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್.ಅಂಗಾರ ನಿವೃತ್ತಿ ಘೋಷಣೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದಾರೆ. ಆರು

ರಾಜ್ಯ

ಪ್ರಾಥಮಿಕ ಸದಸ್ಯತ್ವಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ..!!!

ಮಾಜಿ ಉಪ ಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್ ಮಿಸ್ ಆಗಿರುವುದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ

You cannot copy content from Baravanige News

Scroll to Top